ಜೂ.10ರಂದು ಉತ್ಪಾದನಾ ಮಂಥನ: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ
ಬೆಂಗಳೂರು(www.thenewzmirror.com):ಕರ್ನಾಟಕವನ್ನು ʼಜಾಗತಿಕ ತಯಾರಿಕಾ ಕೇಂದ್ರʼವನ್ನಾಗಿ ಅಭಿವೃದ್ಧಿಪಡಿಸಲು ನೀಲನಕ್ಷೆ ತಯಾರಿಸುವ ಚಿಂತನ – ಮಂಥನಕ್ಕೆ ವೇದಿಕೆ ಕಲ್ಪಿಸಲಿರುವ ಒಂದು ದಿನದ ʼಉತ್ಪಾದನಾ ಮಂಥನ್ʼ ಸಮಾವೇಶವು ಇದೇ 10ರಂದು ...