ಬಿಹಾರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈಗ ಸಮೀಕ್ಷೆಗೆ ಮುಂದಾಗಿದೆ: ಸಿಎಂ
ಬೆಂಗಳೂರು(www.thenewzmirror.com): ಬಿಹಾರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಈಗ ಸಮೀಕ್ಷೆಗೆ ಮುಂದಾಗಿದೆ ಆದರೂ ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ...