ಬೆಂಗಳೂರಿನಲ್ಲಿ ಮೊದಲ ಹಂತದ ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು(www.thenewzmirror.com):"ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು" ಎಂದು ಡಿಸಿಎಂ ಡಿ.ಕೆ. ...