ಬಮುಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ: ಮಾಜಿ ಸಂಸದ ಡಿ.ಕೆ. ಸುರೇಶ್
ಬೆಂಗಳೂರು(www.thenewzmirror.com):"ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಹಾಲು ಒಕ್ಕೂಟದ ಕನಕಪುರ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ" ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು. ಬಮೂಲ್ ಕಚೇರಿಯಲ್ಲಿ ಶನಿವಾರ ...