ವಿನಯ್ ಸೋಮಯ್ಯ ಪ್ರಕರಣ ಸಿಬಿಐ ತನಿಖೆಗೆ ವಹಿಸಿ: ಛಲವಾದಿ ನಾರಾಯಣಸ್ವಾಮಿ ಆಗ್ರಹ
ಬೆಂಗಳೂರು(www.thenewzmirror.com): ‘ವಿನಯ್ ಸೋಮಯ್ಯ ರವರ ಸಾವಿನ ಪ್ರಕರಣದಲ್ಲಿ ಎಸ್.ಪಿ. ನೇರ ಹೊಣೆ ಎಂಬುದು ಗೊತ್ತಾಗಿದೆ. ಎಸ್ಪಿಯವರನ್ನು ಅಮಾನತು ಮಾಡಬೇಕು. ಪ್ರಕರಣದಲ್ಲಿ ಒಳಗೊಂಡ ಆರೋಪಿತರಾದ ಶಾಸಕರಾದ ಪೊನ್ನಣ್ಣ, ಮಂಥರ್ ...