108 ಅಂಬ್ಯುಲೆನ್ಸ್ ಗಳನ್ನು ಆರೋಗ್ಯ ಇಲಾಖೆಯಿಂದ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ
ಬೆಂಗಳೂರು(www.thenewzmirror.com):ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ, ಆರೋಗ್ಯ ಇಲಾಖೆಯಿಂದ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದಿಸಿದೆ. ಈ ಕ್ರಮದಿಂದಾಗಿ 108 ಆರೋಗ್ಯ ಕವಚ ...