ಲಂಚ ಪಡೆಯದೇ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಮಾಡಿದ್ದೇವೆ: ಸಿಎಂ
ಬೆಂಗಳೂರು(www.thenewzmirror.com): ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ...