ಹುಬ್ಬಳ್ಳಿ, ಬೆಳಗಾವಿ ಏರ್ ಪೋರ್ಟ್ ಗಳನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಿ: ಕೇಂದ್ರಕ್ಕೆ ಪತ್ರ
ಬೆಂಗಳೂರು(www.thenewzmirror.com):ಕಲ್ಬುರ್ಗಿ ಸೇರಿದಂತೆ ರಾಜ್ಯದ ಎರಡನೇ ಹಂತದ ಆರು ನಗರಗಳಿಗೆ ವಿಮಾನಯಾನ ಸೇವೆಯನ್ನು ಮತ್ತಷ್ಟು ಬಲಪಡಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಮಂಗಳವಾರ ವಿವಿಧ ವಿಮಾನಯಾನ ...