ಮೇ 4 ರಂದು NEET(UG) 2025ರ ಪರೀಕ್ಷೆ: ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರ
ಬೆಂಗಳೂರು(www.thenewzmirror.com): ರಾಷ್ಟ್ರದಾದ್ಯಂತ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವತಿಯಿಂದ 2025ರ NEET(UG) ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕರ್ನಾಟಕ ರಾಜ್ಯದಾದ್ಯಂತ ...