ಅನಿವಾರ್ಯವಾದರೆ ಪಾಕಿಸ್ತಾನದ ವಿರುದ್ಧ ಯುದ್ದ ಮಾಡಬೇಕು,ಭಯೋತ್ಪಾದನೆಯ ಮೂಲೋಚ್ಚಾಟನೆಯಾಗಬೇಕು.:ಮುಖ್ಯಮಂತ್ರಿ ಸಿದ್ದರಾಮಯ್ಯ
ಬಾಗಲಕೋಟೆ(www.thenewzmirror.com): ಪಾಕಿಸ್ತಾನದ ಮೇಲೆ ಯುದ್ಧ ಅನಿವಾರ್ಯವಾದರೆ ಯುದ್ಧ ಮಾಡಬೇಕು ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಭಯೋತ್ಪಾದನೆಯ ಮೂಲೋಚ್ಚಾಟನೆಯಾಗಬೇಕು. ಎಲ್ಲರಿಗೂ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ...