ಎಸ್ಎಸ್ಎಲ್ಸಿ ಪರೀಕ್ಷೆ-03: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಅವಕಾಶ ನೀಡಿದ ಬಿಎಂಟಿಸಿ
ಬೆಂಗಳೂರು(www.thenewzmirror.com):ಎಸ್.ಎಸ್.ಎಲ್.ಸಿ ಪರೀಕ್ಷೆ-03 ರ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ...