ಹತ್ಯೆಗೀಡಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ಪರಿಹಾರ: ವಿಜಯೇಂದ್ರ
ಮಂಗಳೂರು(www.thenewzmirror.com): ಸುಹಾಸ್ ಶೆಟ್ಟಿಯವರ ಹತ್ಯೆಯಿಂದ ಅವರ ಬಡ ಕುಟುಂಬದ ಆಧಾರಸ್ತಂಭವೇ ಕಳಚಿಬಿದ್ದಂತಾಗಿದೆ. ಸುಹಾಸ್ ಶೆಟ್ಟಿಯವರ ಕುಟುಂಬಕ್ಕೆ ಬಿಜೆಪಿ ಪರವಾಗಿ 25 ಲಕ್ಷ ನೀಡಬೇಕೆಂದು ತೀರ್ಮಾನ ಮಾಡಿದ್ದೇವೆ ಎಂದು ...