ಬಿಜೆಪಿಯವರು ಎಲ್ಲದಕ್ಕೂ ಮಸಾಲೆ ಹಾಕುತ್ತಾರೆ,ಅವರಿಗೆ ಪ್ರೌಢಿಮೆ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ(www.thenewzmirror.com):ಬೆಂಗಳೂರು ಕಾಲ್ತುಳಿತ ಘಟನೆಯನ್ನು ಬಿಜೆಪಿಯವರು ರಾಜಕೀಯಗೊಳಿಸುತ್ತಿದ್ದಾರೆ. ಸಿಎಂ ಮಸಾಲೆ ದೋಸೆ ತಿನ್ನಲು ಹೋಗಿದ್ದಾರೆ ಎನ್ನುತ್ತಾರೆ. ಬಿಜೆಪಿಯವರು ಎಲ್ಲದಕ್ಕೂ ಮಸಾಲೆ ಹಾಕುತ್ತಾರೆ. ಅವರಿಗೆ ಪ್ರೌಢಿಮೆ ಇಲ್ಲ ಆದರೆ ನಮಗಿದೆ. ...