ಸರ್ಕಾರ ರೈತರ ನೆರವಿಗೆ ಬಾರದಿದ್ದಲ್ಲಿ ರೈತರ ಪರ ಬಿಜೆಪಿ ಹೋರಾಟಕ್ಕಿಳಿಯಲಿದೆ: ವಿಜಯೇಂದ್ರ
ಬೆಳಗಾವಿ(www.thenewzmirror.com): ರಾಜ್ಯ ಕಾಂಗ್ರೆಸ್ ಸರಕಾರವು ರೈತರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದು,ಕಬ್ಬು ಬೆಳಗಾರರು ಬೀದಿಗಿಳಿದರೂ ಮೌನವಾಗಿದೆ, ವಿಪಕ್ಷವಾಗಿ ನಾವು ಸುಮ್ಮನೆ ಕೂರಲು ಸಾಧ್ಯವಿಲ್ಲ, ಸರ್ಕಾರ ರೈತರ ನೆರವಿಗೆ ಧಾವಿಸದಿದ್ದಲ್ಲಿ ...









