ಬಿಜೆಪಿ,ಜೆಡಿಎಸ್ ಅಪಪ್ರಚಾರಕ್ಕೆ ಅಭಿವೃದ್ಧಿ ಮೂಲಕವೇ ಉತ್ತರ: ಸಿ.ಎಂ.ಸಿದ್ದರಾಮಯ್ಯ
ವಿಜಯಪುರ(www.thenewzmirror.com): ಬಿಜೆಪಿ-ಜೆಡಿಎಸ್ ಇಬ್ಬರೂ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಅಪಪ್ರಚಾರ ಮಾಡಿ ಜನರಿಂದಲೇ ತಿರಸ್ಕಾರಕ್ಕೆ ಒಳಗಾಗಿದ್ದಾರೆ. ನಾವು ಇವರ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮತ್ತು ...









