Good News | ದೇಶದಲ್ಲೇ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಸ್ಟೇಷನ್ ನಲ್ಲಿ ಕರ್ನಾಟಕವೇ ನಂಬರ್ 1
ಬೆಂಗಳೂರು, (www.thenewzmirror.com) ; ಪರಿಸರ ಮಾಲಿನ್ಯ ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತ ಸರ್ಕಾರ ಪೆಟ್ರೋಲ್, ಡಿಸೇಲ್ ವಾಹನಗಳ ಬದಲು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ...