ಕೇಸಿನಿಂದ ಬಾಯಿ ಮುಚ್ಚಿಸಲಾಗಲ್ಲ,ಮಾನನಷ್ಟ ಮೊಕದ್ದಮೆ ನಾಟಕ ಬಿಟ್ಟು ಬಿಡಿ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು(www.thenewzmirror.com): ಸರ್ಕಾರದ ವೈಫಲ್ಯಗಳ ಚಾರ್ಜ್ ಶೀಟ್ ಬಿಡುಗಡೆ ಮಾಡಿದ್ದಕ್ಕೆ ಬಿಜೆಪಿ ವಿರುದ್ಧ ಕೇಸ್ ಹಾಕಿದ್ದಾರೆ,ಇದಕ್ಕೆಲ್ಲಾ ನಾವು ಹೆದರಲ್ಲ, ನಾವು ನ್ಯಾಯಾಲಯಕ್ಕೆ ಗೌರವ ಕೊಡುತ್ತೇವೆ. ಕೇಸಿನ ವಿರುದ್ಧ ಹೋರಾಟ ...