ಆಪರೇಷನ್ ಸಿಂಧೂರ; ಮೋದಿ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ದೇವೇಗೌಡ
ಬೆಂಗಳೂರು(www.thenewzmirror.com): ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮಿಲಿಟರಿ ಕಾರ್ಯಾಚರಣೆ ನಡೆಸಿರುವ ಭಾರತ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಿಗಳಾದ ...