30,000 ಮಹಿಳೆಯರನ್ನು ಸ್ವ-ಉದ್ಯೋಗಕ್ಕೆ ಸಜ್ಜುಗೊಳಿಸಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ ಜಾರಿ..!
ಬೆಂಗಳೂರು(www.thenewzmirror.com):ರಾಜ್ಯದ ಆಯ್ದ 100 ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ ...