ಬಾಹ್ಯಾಕಾಶ ತಂತ್ರಜ್ಞಾನಗಳ ಶ್ರೇಷ್ಠತಾ ಕೇಂದ್ರ, ಬಾಹ್ಯಾಕಾಶ ಉತ್ಪಾದನಾ ಪಾರ್ಕ್ ಸ್ಥಾಪನೆ:ಇನ್ ಸ್ಪೇಸ್ ಜತೆ ರಾಜ್ಯ ಸರ್ಕಾರ ಒಡಂಬಡಿಕೆ
ಬೆಂಗಳೂರು(www.thenewzmirror.com): ಕರ್ನಾಟಕದ ನ್ಯೂಸ್ಪೇಸ್ ಆರ್ಥಿಕತೆಗೆ ಗಮನಾರ್ಹವಾದ ಉತ್ತೇಜನ ನೀಡಲು ಕರ್ನಾಟಕ ಸರ್ಕಾರವು ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ ದೊಂದಿಗೆ (IN-SPACe) ಎರಡು ಒಪ್ಪಂದಗಳಿಗೆ ...