ತಾಂತ್ರಿಕ ಕಾರಣದಿಂದ ಬಸ್ ಅಪಘಾತವಾದ್ರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮ: ರಾಮಲಿಂಗಾರೆಡ್ಡಿ ಎಚ್ಚರಿಕೆ
ಬೆಂಗಳೂರು(www.thenewzmirror.com):ಸಾರಿಗೆ ಬಸ್ ಅಪಘಾತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಇನ್ಮುಂದೆ ತಾಂತ್ರಿಕ ಕಾರಣದಿಂದ ಬಸ್ ಅಪಘಾತವಾದರೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ...