ಕೃಷಿ, ಕೃಷಿ ಉತ್ಪನ್ನಗಳ ಮಾರುಕಟ್ಟೆ ವಹಿವಾಟು ವ್ಯವಸ್ಥೆಯಲ್ಲಿ ಹೆಚ್ಚಿನ ಉದ್ಯೋಗಗಳು ಸೃಷ್ಟಿ: ಸಚಿವ ಎನ್.ಚಲುವರಾಯಸ್ವಾಮಿ
ಬೆಂಗಳೂರು(www.thenewzmirror.com):ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ವ್ಯಾಪಾರ ಕ್ಷೇತ್ರಗಳು ಆಸರೆಯಾಗಿವೆ. ಕೃಷಿ ಮತ್ತು ಕೃಷಿ ಉತ್ಪನ್ನಗಳ ಮಾರುಕಟ್ಟೆ ವಹಿವಾಟು ವ್ಯವಸ್ಥೆಯಲ್ಲಿ ಹೆಚ್ಚಿನ ...