ಧಾರವಾಡ ಸೇರಿ ಐದು ಐಐಟಿಗಳ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಸಂಪುಟದ ಅನುಮೋದನೆ
ನವದೆಹಲಿ(www.thenewzmirror.com):ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಐದು ಹೊಸ ಐಐಟಿಗಳ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ (ಹಂತ-‘ಬಿ’ನಿರ್ಮಾಣ) ...