ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ(www.thenewzmirror.com) :ದೇಶಕ್ಕೆ ಮಾರಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ...