ಕೆಪಿಎಸ್,ಬಿಪಿಎಸ್ ಪಿ.ಎಂ. ಶ್ರೀ ಶಾಲೆಗಳಲ್ಲಿ ಮಕ್ಕಳ ಗರಿಷ್ಠ ದಾಖಲಾತಿ ಮಿತಿ ಹೆಚ್ಚಿಸಿದ ಸರ್ಕಾರ
ಬೆಂಗಳೂರು(www.thenewzmirror.com): ರಾಜ್ಯದ ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್), ಬೆಂಗಳೂರು ಪಬ್ಲಿಕ್ ಶಾಲೆಗಳು (ಬಿಪಿಎಸ್) ಮತ್ತು ಪಿ.ಎಂ. ಶ್ರೀ ಶಾಲೆಗಳಲ್ಲಿ ದ್ವಿ-ಭಾಷಾ ಮಾಧ್ಯಮದ ತರಗತಿಗಳಿಗೆ ಮಕ್ಕಳ ಗರಿಷ್ಠ ದಾಖಲಾತಿ ...