ಬೆಂಗಳೂರು ಕಮೀಷನರ್ ಸೇರಿ ಐವರು ಐಪಿಎಸ್ ಅಧಿಕಾರಿಗಳ ಅಮಾನತು: ಸಿಎಂ
ಬೆಂಗಳೂರು(www.thenewzmirror.com):ಆರ್.ಸಿ.ಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ...