ಕೃಷ್ಣಾ ನ್ಯಾಯಾಧೀಕರಣ ಕುರಿತು ಕೇಂದ್ರದ ಸಭೆಗೂ ಮುನ್ನ ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು(www.thenewzmirror.com): ಕೇಂದ್ರದ ಜಲಶಕ್ತಿ ಸಚಿವರು ಮೇ 7 ರಂದು ಕೃಷ್ಣಾ ಕಣಿವೆಯ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ಕೂಡಲೇ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ...