ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿ:ಮುಜಿರಾಯಿ ದೇಗುಲಗಳಿಗೆ ರಾಮಲಿಂಗಾರೆಡ್ಡಿ ಸೂಚನೆ…
ಬೆಂಗಳೂರು(www.thenewzmirror.com): ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿ ಎಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಮುಜಿರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ಏಪ್ರಿಲ್ 22 ರಂದು ...