ನೌಕಾಪಡೆ ಸಮುದ್ರ ತೀರದಲ್ಲಿ ವಶಪಡಿಸಿಕೊಂಡಿದ್ದು ಬರೋಬ್ಬರಿ 3,330 ಕೆಜಿ ಡ್ರಗ್ಸ್..!
ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಜಂಟಿ ಕಾರ್ಯಾಚರಣೆಯಲ್ಲಿ ಗುಜರಾತ್‌ನ ಪೋರಬಂದರ್ ಕರಾವಳಿಯಲ್ಲಿ ಇಷ್ಟು ದೊಡ್ಡ ಮೊತ್ತದ ಡ್ರಗ್ಸ್ ವಶಪಡಿಸಿಕೊಂಡಿದ್ದು, ಇದೊಂದು ಅತಿ ದೊಡ್ಡ ಕಾರ್ಯಾಚರಣೆ ...