ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಮಾಡುವುದಾದರೆ, 1971ರ ಜನಗಣತಿ ಆಧಾರದ ಮೇಲೆ ಮರುವಿಂಗಡಣೆ ಮಾಡಬೇಕು..!
ಚೆನ್ನೈ(thenewzmirror.com):“ಕೇಂದ್ರ ಸರ್ಕಾರ ಕೇವಲ ಜನಸಂಖ್ಯೆ ಆಧಾರದ ಮೇಲೆ ಮಾತ್ರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು, ಇದರಿಂದ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಪಂಜಾಬ್ ಸೇರಿದಂತೆ ಪ್ರಗತಿಪರ ರಾಜ್ಯಗಳ ...