5 ಗ್ಯಾರಂಟಿ ಯೋಜನೆಗಳ ಮಾಹಿತಿ, ಯೋಜನೆ ಜಾರಿಗೆ ಷರತ್ತುಗಳೇನು.? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೇಲ್ಸ್
ಬೆಂಗಳೂರು, (www.thenewzmirror.com); ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸೋಕೆ ಈಗಾಗಲೇ ಸಿದ್ಧತೆ ಆರಂಭವಾಗಿದೆ. ಇದಕ್ಕೆ ಸಂಬಂಧಪಟ್ಟ ಮಾರ್ಗಸೂಚಿಗಳನ್ನೂ ಸಂಬಂಧಪಟ್ಟ ಇಲಾಖೆಗಳು ಹೊರಡಿಸಿವೆ. ಜನಸಾಮಾನ್ಯರಲ್ಲಿ ...