Lok sabha Election |ಬಿಜೆಪಿ ಎರಡನೇ ಪಟ್ಟಿ ರಿಲೀಸ್ ; ಪ್ರತಾಪ್ ಸಿಂಹ, ಸದಾನಂದಗೌಡ ಸೇರಿದಂತೆ 8 ಸಂಸದರಿಗೆ ಟಿಕೆಟ್ ಮಿಸ್, ಬೊಮ್ಮಾಯಿ ಯದುವೀರ್ ಮಣೆ
ಬೆಂಗಳೂರು, (www.thenewzmirror.com) : ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿ ರಿಲೀಸ್ ಮಾಡಿದೆ. ಮೈಸೂರಿನಲ್ಲಿ ರಾಜವಂಶಸ್ಥ ಯದುವೀರ್, ಬೆಂಗಳೂರು ಗ್ರಾಮಾಂತರದಲ್ಲಿ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ...