Sad News | ಹಾವೇರಿ ಜಿಲ್ಲೆಯಲ್ಲಿ ಬೆಳ್ಳಂಬೆಳ್ಳಿಗೆ ಭೀಕರ ಅಪಘಾತ ; ದೇವರ ದರ್ಶನಕ್ಕೆ ತೆರಳಿದ್ದ 13 ಜನರ ದುರ್ಮರಣ.! ಗಣ್ಯರ ಸಂತಾಪ
ಬೆಂಗಳೂರು, (www.thenewzmirror.com) ;ಶುಕ್ರವಾರ ರಾಜ್ಯದಲ್ಲಿ ಭೀಕರ ರಸ್ತೆ ಅಫಘಾತ ನಡೆದಿದ್ದು, ದೇವರ ದರ್ಶನಕ್ಕೆ ತೆರಳಿದ್ದ 13 ಮಂದಿ ಇಹಲೋಕ ತ್ಯಜಿಸಿದ್ದಾರೆ. ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ...