ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ,ಸುಹಾಸ್ ಶೆಟ್ಟಿ ಸಾವಿಗೆ ನ್ಯಾಯ ಒದಗಿಸಲಾಗುವುದು:ಡಾ.ಜಿ ಪರಮೇಶ್ವರ್
ಬೆಂಗಳೂರು(www.thenewzmirror.com):ಮಂಗಳೂರಿನಲ್ಲಿ ನಿನ್ನೆ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂತಹ ದುಷ್ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕು ಸಹಿಸುವುದಿಲ್ಲ. ಕೃತ್ಯ ಎಸಗಿದ ಆರೋಪಿಗಳ ವಿರುದ್ಧ ಮುಲಾಜಿಲ್ಲದೇ ...