ಖಾಸಗಿ ವಾಹನ ಬಳಸುವ ಇ-ಕಾಮರ್ಸ್, ಕ್ವಿಕ್ ಕಾಮರ್ಸ್ ವಿತರಣಾ ಸಿಬ್ಬಂದಿ ವಿರುದ್ಧ ಕ್ರಮ: ರಾಜ್ಯಗಳಿಗೆ ಕೇಂದ್ರ ಸೂಚನೆ
ದೆಹಲಿ(www.thenewzmirror.com):ಇ-ಕಾಮರ್ಸ್ ಮತ್ತು ಕ್ವಿಕ್ ಕಾಮರ್ಸ್ ವಿತರಣಾ ಸಿಬ್ಬಂದಿಯಿಂದ ಖಾಸಗಿ ವಾಹನ ಬಳಕೆಯ ಮೂಲಕ ನಿಯಮ ಉಲ್ಲಂಘನೆಯಾಗುತ್ತಿದ್ದು ಸಂಬಂಧ ಅನ್ವಯವಾಗುವ ಕಾನೂನುಗಳು ಮತ್ತು ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಎಲ್ಲಾ ...