ಇನ್ವೆಸ್ಟ್ ಕರ್ನಾಟಕ ‘2025ರಲ್ಲಿ 98 ಕಂಪನಿಗಳ ಜತೆ ಹೂಡಿಕೆ ಒಡಂಬಡಿಕೆ: ಎಂ ಬಿ ಪಾಟೀಲ
ಬೆಂಗಳೂರು(thenewzmirror.com): ಇತ್ತೀಚೆಗೆ ನಡೆಸಲಾದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 98 ಕಂಪನಿಗಳು ಸರಕಾರದೊಂದಿಗೆ ಹೂಡಿಕೆ ಒಪ್ಪಂದ ಮಾಡಿಕೊಂಡಿವೆ. ಈ ಒಪ್ಪಂದಗಳ ಮೂಲಕ 6,23,970 ಕೋಟಿ ರೂ. ಬಂಡವಾಳ ಹರಿದು ...