ತೊಗರಿಬೆಳೆ ಹಾನಿ ಪರಿಹಾರ ಇತ್ಯರ್ಥ ಪ್ರಕ್ರಿಯೆ ಚುರುಕು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
ಬೆಂಗಳೂರು(thenewzmirror.com): ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿ ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86ಲಕ್ಷ ರೈತರಿಗೆ 91.93ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ...