Mahila Congress | ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿ ನೇಮಕ, AICC ಆದೇಶ
ಬೆಂಗಳೂರು, ( www.thenewzmirror.com) ; ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರನ್ನ ನೇಮಕ ಮಾಡಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶ ...