ಯುಜಿಸಿಇಟಿ: ಪರೀಕ್ಷೆ ನಂತರ ತಿದ್ದುಪಡಿಗೆ ಅವಕಾಶ
ಬೆಂಗಳೂರು(thenewzmirror.com): ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಯುಜಿಸಿಇಟಿ-25 ಪರೀಕ್ಷೆ ನಡೆಸಲು ಸಕಲ ತಯಾರಿ ಮಾಡಿಕೊಳ್ಳುತ್ತಿದ್ದು, ಅಭ್ಯರ್ಥಿಗಳು ತಮ್ಮ ಅರ್ಜಿಗಳಲ್ಲಿ ನಮೂದಿಸಿದ್ದ ದೋಷಗಳನ್ನು ಸರಿಪಡಿಸಿಕೊಳ್ಳಲು ಸಿಇಟಿ ಪರೀಕ್ಷೆ ನಂತರ ಅವಕಾಶ ...