ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭಾ ಅಂಗೀಕಾರ ಐತಿಹಾಸಿಕ ಕ್ಷಣ: ವಿಜಯೇಂದ್ರ
ಬೆಂಗಳೂರು(www.thenewzmirror.com): ಲೋಕಸಭೆಯಲ್ಲಿ ನಿನ್ನೆ ಒಂದು ಐತಿಹಾಸಿಕ ಮಸೂದೆಗೆ ಅಂಗೀಕಾರ ಲಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ...