ಪಾಕ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಯೂಟರ್ನ್:ಟೀಕೆ ಎದುರಾಗುತ್ತಿದ್ದಂತೆ ಯುದ್ದದ ಪರ ನಿಲುವು ವ್ಯಕ್ತ..!
ದೇವನಹಳ್ಳಿ(www.thenewzmirror.com): ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತಾಕಬೇಕು: ದೇಶದ ಸಾರ್ವಭೌಮತೆ ಧಕ್ಕೆ ಬಂದಾಗ ಪಾಕಿಸ್ತಾನವೇ ಆಗಲಿ, ಯಾವುದೇ ದೇಶದ ವಿರುದ್ಧವಾದರೂ ಭಾರತ ಯುದ್ಧ ಮಾಡಿಯೇ ಸಿದ್ಧ: ಇದನ್ನು ಪ್ರತೀ ...