ದುಷ್ಟ, ದಲಿತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸಿ: ವಿಜಯೇಂದ್ರ ಕರೆ
ಬೆಂಗಳೂರು(thenewzmirror.com): ಗ್ಯಾರಂಟಿಗಳನ್ನು ಸರಿಯಾಗಿ ಅನುಷ್ಠಾನ ಮಾಡಲು ಸಾಧ್ಯವಾಗದೆ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ದುರುಪಯೋಗ ಪಡಿಸಿದ ಭ್ರಷ್ಟ, ದುಷ್ಟ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ...