ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸ ಹೋಗಬೇಡಿ : ಹೆಬ್ಬಾಳಕರ್ ಮನವಿ
ಬೆಂಗಳೂರು(www.thenewzmirror.com) : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ...