ಸೇನೆಗೆ ಧನ್ಯವಾದ ಸಮರ್ಪಿಸಲು ದೇಶಾದ್ಯಂತ ತಿರಂಗಾ ಯಾತ್ರೆ: ಡಾ. ರಾಧಾಮೋಹನ್ ದಾಸ್ ಅಗ್ರವಾಲ್
ಬೆಂಗಳೂರು(www.thenewzmirror.com): ಆಪರೇಷನ್ ಸಿಂದೂರದ ಮೂಲಕ ಭಾರತದ ವಾಯು ರಕ್ಷಣಾ ವ್ಯವಸ್ಥೆಯು ಅತ್ಯಂತ ಸಶಕ್ತವಾಗಿರುವುದಾಗಿ ಜಗತ್ತಿಗೇ ನಾವು ತಿಳಿಸಿದ್ದೇವೆ ಎಂದು ಬಿಜೆಪಿ ಕರ್ನಾಟಕ ರಾಜ್ಯ ಉಸ್ತುವಾರಿ ಮತ್ತು ರಾಜ್ಯಸಭಾ ...