ಸಿಎಂ,ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ:ವಿಜಯೇಂದ್ರ,ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿ ಪ್ರಮುಖರ ಬಂಧನ
ಬೆಂಗಳೂರು(www.thenewzmirror.com):ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ...