ಸದ್ದಿಲ್ಲದೇ ಸೆಟ್ಟೇರಿತು ‘ಅಣ್ಣ From Mexico’… ‘ಬಡವ ರಾಸ್ಕಲ್’ ತಂಡದ ಮತ್ತೊಂದು ಪ್ರಯತ್ನ..
ಬೆಂಗಳೂರು,(www.thenewzmirror.com); ಬಡವ ರಾಸ್ಕಲ್ ಬಳಗ ಮತ್ತೆ ಒಂದಾಗಿರುವುದು ಗೊತ್ತೇ ಇದೆ. ನಟರಾಕ್ಷಸ ಡಾಲಿ ಧನಂಜಯ್ ಜನ್ಮದಿನಕ್ಕೆ ಸಣ್ಣದೊಂದು ಝಲಕ್ ಬಿಟ್ಟು ಥ್ರಿಲ್ ಹೆಚ್ಚಿಸಿರುವ ಅಣ್ಣ From Mexico ...