Political News | ವಿಜಯಪುರ ಜಿಲ್ಲೆಯಲ್ಲಿ ಕೆನಡಾದ ವಿಟೆರಾದಿಂದ ₹250 ಕೋಟಿ ಹೂಡಿಕೆ: ಸಚಿವ ಎಂ. ಬಿ. ಪಾಟೀಲ
ಬೆಂಗಳೂರು, (www.thenewzmirror.com) ; ʼವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ₹250 ಕೋಟಿ ಮೊತ್ತದ ಬಂಡವಾಳ ಹೂಡಲಿದೆʼ ...