ಗ್ರೇಟರ್ ಬೆಂಗಳೂರು ಮೂಲಕ ಬೆಂಗಳೂರು ನಗರ ವ್ಯಾಪ್ತಿಗೆ ಆನೇಕಲ್ ಸೇರ್ಪಡೆ:ಡಿಕೆ ಶಿವಕುಮಾರ್..!
ಆನೇಕಲ್(www.thenewzmirror.com):ಗ್ರೇಟರ್ ಬೆಂಗಳೂರು ಮೂಲಕ ಬೆಂಗಳೂರು ನಗರ ವ್ಯಾಪ್ತಿಗೆ ಆನೇಕಲ್ ಸೇರ್ಪಡೆ ಮಾಡಲಾಗುತ್ತದೆ,ಎಲ್ಲಾ ಶಾಸಕರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ...