ಬೆಂ.ವಿ.ವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕಾರ್ಯಗಾರ
ಬೆಂಗಳೂರು,(www.thenewzmirror.com); ಬೆಂಗಳೂರು ವಿವಿಯ ಸಂಶೋಧಾನ ವಿದ್ಯಾರ್ಥಿಗಳಿಗೆ ಸಂಶೋಧನಾ ಪ್ರಬಂಧಗಳ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಕಾರ್ಯಾಗಾರ ಆಯೋಜಿಸಲಾಗಿತ್ತು. ಬೆಂಗಳೂರು ವಿಶ್ವವಿದ್ಯಾಲಯ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಕೇಂದ್ರೀಯ ಗ್ರಂಥಾಲಯದ ...