ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯ ಬೆಂಗಳೂರು ವಿವಿ ವ್ಯಾಪ್ತಿಗೆ ಬರೋದಿಲ್ಲ ; ವಿವಿ ಸ್ಪಷ್ಟನೆ
ಬೆಂಗಳೂರು, (www.thenewzmirror.com);ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದ ಊಟದಲ್ಲಿ ಹುಳು ಕಂಡು ಬಂದಿದೆ ಎಂದು ಇತ್ತೀಚೆಗೆ ಸುದ್ದಿಯಾಗಿತ್ತು. ಆದರೆ ಇದು ಸತ್ಯಕ್ಕೆ ...